ಸಿದ್ದರಾಮಯ್ಯನ ಈ ನಡೆಗೆ ಸ್ವಪಕ್ಷೀಯ ನಾಯಕರಿಂದಲೇ ಅಸಮಾಧಾನ

Webdunia
ಶನಿವಾರ, 29 ಫೆಬ್ರವರಿ 2020 (10:58 IST)
ಬೆಂಗಳೂರು : ಸಿಎಂ ಬಿಎಸ್ ವೈ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾಗಿಯಾಗಿರುವುದಕ್ಕೆ ಸ್ವಪಕ್ಷೀಯರೇ ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ ಬಿಎಸ್ ವೈ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಲ್ಲದೇ ಅಲ್ಲಿ ಸಿಎಂ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದರು. ಸಿದ್ದರಾಮಯ್ಯ ಅವರ ಈ ನಡೆ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

 

ಸಿಎಂ ಬಿಎಸ್ ವೈ ಹುಟ್ಟುಹಬ್ಬಕ್ಕೆ ಹೋಗಿದ್ದು ಸರಿಯಲ್ಲ. ಇದರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ. ಭವಿಷ್ಯದಲ್ಲಿ ಇದು ಪುನರಾವರ್ತನೆ ಆಗದಂತೆ ನೋಡಿಕೊಳ್ಳಿ ಎಂದು ಕೈ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ ಮನವಿ ಮಾಡುವ ಮೂಲಕ ಬಹಿರಂಗವಾಗಿ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments