ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಕಾಂಗ್ರೆಸ್ ನಾಯಕ

Webdunia
ಶುಕ್ರವಾರ, 8 ನವೆಂಬರ್ 2019 (11:03 IST)
ಮೈಸೂರು : ಇಂದು ಕಾಂಗ್ರೆಸ್ ನಾಯಕ ಮಾಜಿ ಸಚಿವ  ಡಿಕೆ ಶಿವಕುಮಾರ್  ಮೈಸೂರಿನ ಚಾಮುಂಡೇಶ್ವರಿ ಸನ್ನಿದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.




ಇಂದು 2ನೇ ದಿನದ ಪ್ರವಾಸದಲ್ಲಿರುವ ಡಿಕೆ ಶಿವಕುಮಾರ್ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಈಡುಗಾಯಿ ಒಡೆದಿದ್ದಾರೆ. ಅದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೂಡ ಚಾಮುಂಡೇಶ್ವರಿ ಸನ್ನಿಧಿಗೆ ಆಗಮಿಸಿದ್ದು, ಅವರನ್ನು ನೋಡುತ್ತಿದ್ದಂತೆ ಡಿಕೆಶಿ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.


ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಸೋನಿಯಾ ಗಾಂಧಿ ಆರೋಗ್ಯ ಸುಧಾರಿಸಿಕೊಳ್ಳಲೆಂದು ಪೂಜೆ ಮಾಡಿಸಿದ್ದೇನೆ. ಸೋನಿಯಾ ಗಾಂಧಿ ಹೆಸರಿನಲ್ಲಿ ಪೂಜೆ ಮಾಡಿಸುವಂತೆ ಅರ್ಚಕರಿಗೆ ಹೇಳಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ಮುಂದಿನ ಸುದ್ದಿ
Show comments