Webdunia - Bharat's app for daily news and videos

Install App

ಯತ್ನಾಳ್ ವಿರುದ್ಧ ಸದನದಲ್ಲಿ ಹೋರಾಟ ನಡೆಸಲು ಮುಂದಾದ ಕಾಂಗ್ರೆಸ್ ನಾಯಕರು

Webdunia
ಶನಿವಾರ, 29 ಫೆಬ್ರವರಿ 2020 (10:35 IST)
ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಬಸವನಗೌಡ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಯತ್ನಾಳ್ ವಿರುದ್ಧ ಸದನದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್ ನಾಯಕರು ಚರ್ಚೆ ನಡೆಸುತ್ತಿದ್ದಾರೆ.


ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಬಸವನಗೌಡ ಯತ್ನಾಳ್  ಅವಹೇಳನಕಾರಿ ಹೇಳಿಕೆ ನೀಡಿದ್ದು ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಕ್ಷಮೆ ಕೇಳದಿದ್ದರೆ ಸದನ ನಡೆಸಲು ಬಿಡಲ್ಲವೆಂದು ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದ್ದರು.


ಆದರೆ ಇದಕ್ಕೆ ಪ್ರತಿ ಸವಾಲು ಹಾಕಿದ ಬಿಜೆಪಿ ನಾಯಕರು, ಅದು ಹೇಗೆ ಸದನ ನಡೆಸಲು ಬಿಡಲ್ಲವೋ ನೋಡೋಣ ಎಂದು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಸಿಎಲ್ ಪಿ ಸಭೆಯಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆಸಿ, ಬಳಿಕ ಅಧಿವೇಶನದಲ್ಲಿ ಭಾಗಿಯಾಗಲು ಕಾಂಗ್ರೆಸ್ ನಾಯಕರು ನಿರ್ಧಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments