Daily Horoscope
✕

ವಿಧಾನಸೌಧದಲ್ಲಿ ಕಾಂಗ್ರೆಸ್ ದಂಡು

Webdunia
ಶುಕ್ರವಾರ, 18 ಫೆಬ್ರವರಿ 2022 (18:51 IST)
ಸಚಿವ ಕೆ.ಎಸ್​ ಈಶ್ವರಪ್ಪ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್​ ಶಾಸಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಅದರಂತೆ ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕರು ವಿಧಾನಸೌಧದ ಆವರಣದಲ್ಲಿ ವಾಕಿಂಗ್ ಮಾಡಿದರು.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಳಿತು ದಿನಪತ್ರಿಕೆಗಳನ್ನು ಓದಿದ್ದಾರೆ. ಇನ್ನೂ ಈಶ್ವರಪ್ಪರ ರಾಜೀನಾಮೆಯನ್ನ ನಾವು ಕೇಳ್ತಿಲ್ಲ. ರಾಷ್ಟ್ರದ್ರೋಹದ ಹೇಳಿಕೆ ನೀಡಿದ ಈಶ್ವರಪ್ಪರನ್ನು ಸಿಎಂ ಬೊಮ್ಮಾಯಿ ಅಥವಾ ಸ್ಪೀಕರ್ ಅವರೇ ವಜಾ ಮಾಡಬೇಕು. ಅಲ್ಲಿಯವರೆಗೂ ಹೋರಾಟ ನಿಲ್ಲಲ್ಲ ಎಂದು ಕಾಂಗ್ರೆಸ್​ ಎಚ್ಚರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments