Daily Horoscope

ಅಂಬರೀಷ್ ಮನ ಒಲಿಕೆಗೆ ಮುಂದುವರಿದ ಕಸರತ್ತು

Webdunia
ಸೋಮವಾರ, 23 ಏಪ್ರಿಲ್ 2018 (18:42 IST)
ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯಲು ಮೀನ ಮೇಷ ಎಣಿಸುತ್ತಿರುವ ಅಂಬರೀಷ್
ಮನ ಒಲಿಸಲು ಕಾಂಗ್ರೆಸ್ ನಾಯಕರು ಪ್ರಯತ್ನ ಮುಂದುವರಿಸಿದ್ದಾರೆ.


ಮಂಡ್ಯ ಪ್ರಚಾರ ಸಮಿತಿ ಅಧ್ಯಕ್ಷ ಚಿದಂಬರಂ ಇಂದು ರೆಬಲ್ ಸ್ಟಾರ್ ಅಂಬರೀಷ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅಂಬರೀಷ್ ಚುನಾವಣಾ ವೆಚ್ಚ ಪಕ್ಷವೇ ಭರಿಸುವುದಾಗಿ ಹೇಳುವಂತೆ ಜಿಲ್ಲಾ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದರು.

ಅದರಂತೆ ಇಂದು ಅಂಬಿ ಭೇಟಿಯಾಗಿ ಚರ್ಚೆ ನಡೆಸಿರುವ ಚಿದಂಬರಂ ಚುನಾವಣೆಯ ಸಂಪೂರ್ಣ ಜವಾಬ್ದಾರಿ ವಹಿಸುವುದಾಗಿ ಭರವಸೆ ನೀಡಿದ್ದಲ್ಲದೆ, ಯಾವುದೇ ಸಮಸ್ಯೆಗಳ ಬಗ್ಗೆ ಚಿಂತೆ ಮಾಡದೇ ಚುನಾವಣೆ ಕಣಕ್ಕಿಳಿಯಲು ಒತ್ತಾಯ ಹೇರಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments