Daily Horoscope
✕

ಹೈಕಮಾಂಡ್ ಗೆ ಷರತ್ತು ಹಾಕಿದ್ದಕ್ಕೆ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ

Webdunia
ಮಂಗಳವಾರ, 28 ಜನವರಿ 2020 (10:44 IST)
ಬೆಂಗಳೂರು : ಸಿಎಲ್ ಪಿ ನಾಯಕ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ  ಹೈಕಮಾಂಡ್ ಗೆ ಸಿದ್ದರಾಮಯ್ಯ ಷರತ್ತು ಹಾಕಿದ್ದಕ್ಕೆ ಅವರ ವಿರುದ್ಧ ಕೆಲವು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನೀವು ಹಾಕಿರುವ ಷರತ್ತುಗಳಿಂದ ಸಮಸ್ಯೆಗಳು ಬಗೆಹರಿಯುತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿರುವಂತಹ ಸಮಸ್ಯೆಗಳು ಬಗೆಹರಿಯುತ್ತಿಲ್ಲ. ನಿಮ್ಮನ್ನ ಹೊರಗಿನವರಂತೆ ಪಕ್ಷದಲ್ಲಿರುವವರು ನೋಡಿಲ್ಲ. ಹೀಗಾಗಿ ನೀವೂ ಸಹ ಒಂದಿಷ್ಟು ರಾಜಿ ಮಾಡಿಕೊಳ್ಳಬೇಕು. ನಿಮ್ಮ ಷರತ್ತುಗಳನ್ನು ವಾಪಸ್ ಪಡೆದುಕೊಳ್ಳಿ ಎಂದು ಕೆಲವು ಸಿದ್ದರಾಯ್ಯರನ್ನು ಭೇಟಿ ಮಾಡಿ ಸಲಹೆ.


ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಹಮತ ನೀಡಿದ್ದು, ಮಲ್ಲಿಕಾರ್ಜುನ ಖರ್ಗೆ ಮುಂದಾಳತ್ವ ವಹಿಸಿದ್ರೆ ಮೂಲ ಕಾಂಗ್ರೆಸ್ ನಾಯಕರ ಜೊತೆ ಚರ್ಚೆಗೆ ಸಿದ್ದ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಭೇಟಿಗೂ ಮೊದಲು ಖರ್ಗೆ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments