Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನ ಹಿರಿಯ ಮುಖಂಡರಿಂದ ಸಂಚು -ಬಿ.ವೈ.ವಿಜಯೇಂದ್ರ

ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನ ಹಿರಿಯ ಮುಖಂಡರಿಂದ ಸಂಚು -ಬಿ.ವೈ.ವಿಜಯೇಂದ್ರ
ತುಮಕೂರು , ಶನಿವಾರ, 8 ಡಿಸೆಂಬರ್ 2018 (13:12 IST)
ತುಮಕೂರು : ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನವರು ಸಂಚು ನಡೆಸುತ್ತಿದ್ದಾರೆ ಎಂದು ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

‘ಕಾಂಗ್ರೆಸ್ ನ ಮೂವರು ಮುಖಂಡರಿಂದ ಸಂಚು ನಡೆಯುತ್ತಿದೆ. ಅವರು ಕುಮಾರಸ್ವಾಮಿಯನ್ನು ಕೆಳಗಿಳಿಸಲು ಹೊಂಚು ಹಾಕುತ್ತಿದ್ದಾರೆ’ ಎಂದು ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ವೊಂದನ್ನು ಸ್ಪೋಟಿಸಿದ್ದಾರೆ.

 

ಅಲ್ಲದೇ ‘ಹಿರಿಯ ಮೂವರು  ಮುಖಂಡರಿಂದ  ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ. ಅವರಲ್ಲಿ ಒಬ್ಬ ಸಚಿವರು, ಇನ್ನಿಬ್ಬರು ಸಚಿವ ಸ್ಥಾನ ಸಿಗದೇ ಇದ್ದವರು. ಕುಮಾರಸ್ವಾಮಿ ಅಧಿಕಾರದಿಂದ ಕೆಳಗಿಳಿಯುವುದನ್ನೇ  ಕಾಯುತ್ತಿದ್ದಾರೆ’ ಎಂದು ಹೇಳುವುದರ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಬುದ್ದಿ ಹೇಳಿದ ಹೆತ್ತ ತಾಯಿಗೆ ಪೊರಕೆಯಿಂದ ಹೊಡೆದ ಪಾಪಿ ಮಗ