Select Your Language

Notifications

webdunia
webdunia
webdunia
webdunia

ಭಾರತ್ ಜೋಡೋ ವಿಚಾರವಾಗಿ ಪ್ರತ್ಯೇಕ ಸಭೆ ನಡೆಸಲಿರುವ ಕಾಂಗ್ರೆಸ್ ನಾಯಕರು

webdunia
bangalore , ಶುಕ್ರವಾರ, 23 ಸೆಪ್ಟಂಬರ್ 2022 (19:04 IST)
ಕಾಂಗ್ರೆಸ್ ಶಾಸಕರ ಸಭೆ ಅಂತ್ಯವಾಗಿದ್ದು,ಭಾರತ್ ಜೋಡೋ ವಿಚಾರವಾಗಿ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಲಾಗಿದೆ.ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸಮ್ಮುಖದಲ್ಲಿ ಸಭೆ ನಡೆಯಲಿದೆ.ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹ್ಮದ್,ಏಐಸಿಸಿ ಸೆಕ್ರೆಟರಿಗಳು, ಭಾರತ ಜೋಡೋ ಯಶಸ್ವಿಗಾಗಿ ಮಾಡಿದ ಸಮಿತಿಗಳ ಅಧ್ಯಕ್ಷರ ಜೊತೆ ಸಭೆ ನಡೆಸಲಿದ್ದಾರೆ.ಭಾರತ್ ಜೋಡೋ ಯಾತ್ರೆಯ ಬಗ್ಗೆ ಅಂತಿಮ ಸುತ್ತಿನ ಸಭೆ ನಡೆಯಲಿದ್ದು ಅಂತಿಮ‌ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಸುಗಳಿಗೆ ಚರ್ಮ ಗಂಟು ರೋಗ