Daily Horoscope

ಕಾಂಗ್ರೆಸ್ ನಾಯಕತ್ವ : ಸಿದ್ದರಾಮಯ್ಯ ಗರಂ

Webdunia
ಭಾನುವಾರ, 23 ಆಗಸ್ಟ್ 2020 (18:48 IST)
ಕಾಂಗ್ರೆಸ್ ಗೆ ಪೂರ್ಣಾವಧಿ ಅಧ್ಯಕ್ಷರ ನೇಮಕ ಕುರಿತು ಚರ್ಚೆಗಳು ಆರಂಭಗೊಂಡಿವೆ.

ಈ ನಡುವೆ ಬಿಜೆಪಿ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಕಾಂಗ್ರೆಸ್ ನಾಯಕತ್ವದ ವಿಷಯ ಪಕ್ಷದ ಆಂತರಿಕ ವಿಷಯವಾಗಿದೆ. ಇದನ್ನು ಬಿಜೆಪಿ ಪ್ರಶ್ನೆ ಮಾಡುತ್ತಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು‌ ನಾವೆಲ್ಲರೂ ಪ್ರಯತ್ನಿಸಬೇಕು, ದುರ್ಬಲಗೊಳಿಸುವುದಲ್ಲ ಎಂದು ಸಿದ್ದರಾಮಯ್ಯನವರು ಟ್ವಿಟ್ ಮಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments