Webdunia - Bharat's app for daily news and videos

Install App

ಬೈಕ್ ನಲ್ಲಿ ಗಲ್ಲಿ ಗಲ್ಲಿ ಸುತ್ತಿ ಜನರ ಸಮಸ್ಯೆ ಆಲಿಸಿದ ಕಾಂಗ್ರೆಸ್ ಶಾಸಕ

Webdunia
ಶುಕ್ರವಾರ, 25 ಜನವರಿ 2019 (12:58 IST)
ರಾಯಚೂರು : ಕಾರು ಬದಿಗಿಟ್ಟು ಬೈಕ್ ಓಡಿಸಿಕೊಂಡು ಜನರ ಸಮಸ್ಯೆಗಳನ್ನು ಆಲಿಸುವುದರ ಮೂಲಕ ಇದೀಗ  ಕಾಂಗ್ರೆಸ್ ಶಾಸಕರೊಬ್ಬರು ಜನರ ಮೆಚ್ಚುಗೆ ಪಡೆದಿದ್ದಾರೆ.


ಲಿಂಗಸುಗೂರು ಕ್ಷೇತ್ರದ ಶಾಸಕ ಡಿ.ಎಸ್ ಹೂಲಿಗೇರಿ ಅವರು ಪಟ್ಟಣದಲ್ಲಿ ಬೈಕ್ ರೈಡ್ ಮಾಡಿಕೊಂಡೇ ಗಲ್ಲಿ ಗಲ್ಲಿಗಳಲ್ಲಿ ತಿರುಗಾಡಿ ಕುಡಿಯುವ ನೀರು, ರಸ್ತೆ, ಚರಂಡಿ ವ್ಯವಸ್ಥೆಗಳನ್ನ ಪರಿಶೀಲಿಸಿದಲ್ಲದೇ ಅಲ್ಲಿನ  ಜನರ ಜೊತೆ ಮಾತನಾಡಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಸಮಸ್ಯೆಗಳನ್ನು ಬಗೆಹರಿಸುವಂತೆ ಭರವಸೆ ನೀಡಿದ್ದಾರೆ.


ಅಲ್ಲದೇ ಸಿಸಿ ರಸ್ತೆಗಳು (ಕಾಂಕ್ರೀಟ್ ರೋಡ್) ಇಲ್ಲದ ಬಡಾವಣೆಗಳನ್ನ ಗುರುತಿಸಿ ಮಾಹಿತಿ ಕೊಡುವಂತೆ ಶಾಸಕ ಹೂಲಿಗೇರಿ  ಅವರು ಪುರಸಭೆ ಮುಖ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾಂಗ್ರೆಸ್ ಶಾಸಕ ಡಿ.ಎಸ್ ಹೂಲಿಗೇರಿ ಅವರು ಬೈಕ್ ರೈಡ್ ಮಾಡಿ ಪಟ್ಟಣದಲ್ಲಿ ಓಡಾಡಿರೋ ದೃಶ್ಯವನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments