Daily Horoscope
✕

‘ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುತ್ತಿದೆ’

Webdunia
ಭಾನುವಾರ, 13 ಅಕ್ಟೋಬರ್ 2019 (15:56 IST)
ಐಟಿ, ಇಡಿ ದಾಳಿ ವಿಚಾರವಾಗಿ ಕಾಂಗ್ರೆಸ್ ನವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ,

ಹೀಗಂತ ಸಚಿವ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.  ಕಾಂಗ್ರೆಸ್ ನವರು ಕೇವಲ ರಾಜಕಾರಣ ಸಲುವಾಗಿ ಟೀಕೆ ಮಾಡುತ್ತಿದ್ದಾರೆ. ಈ ಹಿಂದೆ ಡಿಕೆ ಶಿವಕುಮಾರ ಅವರ ಮೇಲೂ ಇಡಿ ದಾಳಿ ಮಾಡಿ, ಕೇಸ್, ತನಿಖೆ ನಡೆಸಿದಾಗಲೂ ಕಾಂಗ್ರೆಸ್ ಟೀಕೆ ಮಾಡುತ್ತಾ ಬಂದಿತ್ತು. ಇದೀಗ ಜಿ.ಪರಮೇಶ್ವರ ಆಸ್ತಿಗಳ ಮೇಲೆ ಐಟಿ ದಾಳಿ ಆಗಿದೆ. ಅದನ್ನು ಕೂಡಾ ಕಾಂಗ್ರೆಸ್ ಟೀಕಿಸುತ್ತಿದೆ ಎಂದರು.

ಜಿ. ಪರಮೇಶ್ವರ ಹೇಳಿರುವಂತೆ ಐಟಿ ದಾಳಿಯಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ, ಮತ್ತೊಂದು ಇಲ್ಲ. ಕಾನೂನು ಬದ್ಧವಾಗಿ ನಡೆಸಲಾಗುತ್ತಿದೆ ಎಂದ್ರು. ಆದರೂ ಕಾಂಗ್ರೆಸ್ ನವರು  ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ.

ಅವರಲ್ಲಿ ಮಾತನಾಡಲು ಯಾವುದೇ ವಿಷಯ ಇಲ್ಲ. ಹೀಗಾಗಿ ಐಟಿ ವಿಚಾರವನ್ನಿಟ್ಟುಕೊಂಡು ಬಿಜೆಪಿ, ಮೋದಿ, ಅಮಿತ್ ಷಾ ವಿರುದ್ಧ ಮಾತನಾಡುತ್ತಿದ್ದಾರೆ. ಐಟಿ ಇಲಾಖೆ  ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಪ್ರೋತ್ಸಾಹ ಮಾಡುವ ಕೆಲಸ ಆಗಬೇಕು. ಅದನ್ನು ಬಿಟ್ಟು ತಪ್ಪು ಮುಚ್ಚಿಕೊಳ್ಳಲು ಟೀಕೆ ಮಾಡುವುದು ಸರಿಯಲ್ಲ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments