Daily Horoscope

ಕಾಂಗ್ರೆಸ್‌ 60% ಲಂಚ ಹೊಡೆದು ರಾಜ್ಯವನ್ನು ಲೂಟಿ ಮಾಡುತ್ತಿದೆ: ಆರ್‌ ಅಶೋಕ್‌

Sampriya
ಸೋಮವಾರ, 11 ನವೆಂಬರ್ 2024 (17:08 IST)
ಬೆಂಗಳೂರು: 40% ಸರ್ಕಾರ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, 60% ಲಂಚ ಹೊಡೆದು ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ವಿಪಕ್ಷ ನಾಯಕ ಆರ್‌ ಅಶೋಕ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.  

ನಗರಾಭಿವೃದ್ದಿ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಖಾಸಗಿ ಕಂಪನಿಯೊಂದು ಏಪ್ರಿಲ್ 22ರಂದು ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರದ 60% ಲಂಚಾವತಾರದ ಮುಖವಾಡವನ್ನು ಬಯಲು ಮಾಡಿದೆ.


ಸಿಎಂ ಸಿದ್ದರಾಮಯ್ಯನವರೇ, ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರ ಸಂಘ ಬರೆದಿರುವ ಪತ್ರದಲ್ಲಿ 700 ಕೋಟಿ ರೂಪಾಯಿ ಲಂಚದ ಬಗ್ಗೆ ಆರೋಪ ಮಾಡಿದ್ದಾರೆ, ಈಗ ಖಾಸಗಿ ಕಂಪನಿಯೊಂದು 60% ಕಮಿಷನ್ ಆರೋಪ ಮಾಡುತ್ತಿದೆ.

ದಿನ ಬೆಳಗಾದರೆ ಒಂದು ಹೊಸ ಹಗರಣದ ಕಥೆ ಕೇಳಿ ಕೇಳಿ ಕನ್ನಡಿಗರು ರೋಸಿ ಹೋಗಿದ್ದಾರೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ರಾಜೀನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವವನ್ನದರೂ ಉಳಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments