ಖರ್ಗೆಯನ್ನು ನಾಮಕಾವಸ್ತೆಗೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿದೆ: ಪ್ರಹ್ಲಾದ ಜೋಶಿ ವ್ಯಂಗ್ಯ

Sampriya
ಶುಕ್ರವಾರ, 5 ಏಪ್ರಿಲ್ 2024 (13:50 IST)
Photo Courtesy X
ಹುಬ್ಬಳ್ಳಿ: ರಾಜಕಾರಣಕ್ಕಾಗಿ ಕಾಂಗ್ರೆಸ್‌ ನಾಯಕರು ಕೀಳು ಮಟ್ಟದ, ಅಸಭ್ಯ ಬಾಷೆಯ ಪ್ರಯೋಗ ಮಾಡುತ್ತಿದ್ದಾರೆಂದು ಧಾರವಾಡ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಆರೋಪ ಮಾಡಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದಲ್ಲಿದ್ದಾಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಏನೆಲ್ಲ ಮಾತನಾಡಿದ್ದಾರೆಂದು ಗೊತ್ತಿದ್ದು, ಇಂದು ರಾಹುಲ್ ಗಾಂಧಿಯನ್ನು ಓಲೈಸಲು  ಅವರ ಮುಂದೆ ಸೊಂಟ ಬಗ್ಗಿಸಿ ನಿಲ್ಲುತ್ತಾರೆ ಎಂದು ಕಿಡಿಕಾರಿದರು.

ಇನ್ನೂ ಬಿಜೆಪಿ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾಮಕಾವಸ್ತೆಗೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಬಿಜೆಪಿಯಲ್ಲಿ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಆಯ್ಕೆ ಕುಟುಂಬ ಆಧರಿಸಿ ನಡೆಯುವುದಿಲ್ಲ ಎಂದರು.

ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಪ್ರಹ್ಹಾದ ಜೋಶಿ ಅವರು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದಾರೆ. 2004 ರಿಂದ 2019 ರಿಂದ  ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ, ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದಾರೆ. 2014 ರಿಂದ 2016 ರವರೆಗೆ ಕರ್ನಾಟಕದ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಅಧ್ಯಕ್ಷರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments