ಪ್ರಣಾಳಿಕೆಯಲ್ಲಿ ಕನ್ನಡ ಪ್ರೇಮ ಮರೆತ ಕಾಂಗ್ರೆಸ್

Webdunia
ಶನಿವಾರ, 28 ಏಪ್ರಿಲ್ 2018 (06:36 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಗಾಗ ಕನ್ನಡ ಭಾಷಾ ಪ್ರೇಮ ಮೆರೆದು ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಆದರೆ ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣಾ ಪ್ರಣಾಳಿಕೆಯಲ್ಲಿ ಕನ್ನಡ ಭಾಷಾ ಪ್ರೇಮ ಮೆರೆಯುವಲ್ಲಿ ವಿಫಲವಾಗಿದೆ.

ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯಿಲಿ ನೇತೃತ್ವದಲ್ಲಿ ತಯಾರಾದ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಎಲೆಕ್ಷನ್ ಮ್ಯಾನಿಫೆಸ್ಟೋ ಎಂದು ಪದ ಪ್ರಯೋಗಿಸಿದ್ದು, ಟೀಕೆಗೆ ಗುರಿಯಾಗಿದೆ.

ಜನ ಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವ ಶಬ್ಧ ಕನ್ನಡದಲ್ಲೇ ಇರುವಾಗ ಮ್ಯಾನಿಫೆಸ್ಟೋ ಎಂಬ ಪದ ಪ್ರಯೋಗಿಸಿದ್ದು ಆಕ್ಷೇಪಕ್ಕೆ ಕಾರಣವಾಗಿದೆ. ಉಳಿದಂತೆ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಭರವಸೆಗಳ ಮಹಾಪೂರವನ್ನೇ ಒದಗಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments