ತಪ್ಪಾಗಿದೆ ಕ್ಷಮಿಸಿ ಎಂದ ಕಾಂಗ್ರೆಸ್ ಶಾಸಕ

Webdunia
ಗುರುವಾರ, 13 ಆಗಸ್ಟ್ 2020 (20:04 IST)
ರಾಜಧಾನಿಯಲ್ಲಿ ನಡೆದ ಗಲಭೆ ಪ್ರಕರಣ ಬಳಿಕ ಕಾಂಗ್ರೆಸ್ ಶಾಸಕ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.
 

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಹಾನಿಗೊಳಗಾದ ತಮ್ಮ ನಿವಾಸವನ್ನು ನೋಡಲು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಆಗಮಿಸಿದ್ದರು.

ಈ ವೇಳೆ ಸುತ್ತಲಿನ ಜನರು ಕಾಂಗ್ರೆಸ್ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ ಘಟನೆಯೂ ನಡೆಯಿತು.

ಆಗ ಸ್ಥಳೀಯ ನಿವಾಸಿಗಳ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕ್ಷಮೆಯಾಚಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಮುಂದಿನ ಸುದ್ದಿ
Show comments