Daily Horoscope
✕

ಎಸ್.ಆರ್.ಪಾಟೀಲ್ ಗೆ ಸಭಾಪತಿ ಸ್ಥಾನ ಕೈತಪ್ಪಿದ ಹಿನ್ನಲೆ; ಕಾಂಗ್ರೆಸ್ ಶಾಸಕರಿಂದ ಸಿದ್ದರಾಮಯ್ಯ ಗೆ ದೂರು

Webdunia
ಗುರುವಾರ, 13 ಡಿಸೆಂಬರ್ 2018 (15:03 IST)
ಬೆಂಗಳೂರು : ಸಿದ್ದರಾಮಯ್ಯ ವಿದೇಶದಿಂದ ದಿಢೀರ್ ವಾಪಾಸಾದ ಹಿನ್ನಲೆ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.


ಕಾಂಗ್ರೆಸ್ ಶಾಸಕರಿಂದ ಸಿದ್ದರಾಮಯ್ಯ ಗೆ ದೂರುಗಳ ಸುರಿಮಳೆ ಸುರಿದಿದ್ದು,  ಉತ್ತರ ಕರ್ನಾಟಕ ಭಾಗದ ನಾಯಕರಿಂದ ಎಸ್.ಆರ್.ಪಾಟೀಲ್ ಗೆ ಸಭಾಪತಿ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ.  ಸಿಎಲ್ ಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸುವಂತೆ ಸಿದ್ಧರಾಮಯ್ಯ ಅವರಿಗೆ ನಾಯಕರಿಂದ ಒತ್ತಡ ಹೇರಲಾಗಿದೆ.


ಹಾಗೇ ಎಸ್.ಆರ್.ಪಾಟೀಲ್ ಗೆ ಸ್ಥಾನ ಕೈತಪ್ಪಿದ್ದಕ್ಕೆ ಸಿದ್ದರಾಮಯ್ಯ ಕೆಂಡಕಾರಿದ್ದಾರೆ. ಅಲ್ಲದೇ ಕೂಡಲೇ ವಾಪಾಸ್ ಬನ್ನಿ ಅಂತಾ ಆಪ್ತ ಶಾಸಕರು  ಒತ್ತಡ ಹೇರಿದ ಹಿನ್ನಲೆಯಲ್ಲಿ ವಿದೇಶದಲ್ಲೇ ಇದ್ರೆ ಬೆಂಬಲಿಗರಲ್ಲಿ ಅತೃಪ್ತಿ ಹೆಚ್ಚುತ್ತೆ ಅಂತಾ ಮನಗೊಂಡ ಸಿದ್ಧರಾಮಯ್ಯ ಅವರು ವಿದೇಶದಿಂದ ದಿಢೀರ್ ವಾಪಾಸ್ ಬಂದಿರೋ ಸಾಧ್ಯತೆ ಇದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments