ನಳಿನ್ ಕುಮಾರ ಕಟೀಲ್ ಗೆ ಶುಭ ಕೋರಿದ ಕಾಂಗ್ರೆಸ್ ಶಾಸಕ

Webdunia
ಬುಧವಾರ, 21 ಆಗಸ್ಟ್ 2019 (14:54 IST)

ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಗೆ ಕಾಂಗ್ರೆಸ್ ಮುಖಂಡರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಕಮಲ ಪಾಳೆಯದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರೋ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಟ್ವೀಟ್ ಮಾಡೋ ಮೂಲಕ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅಭಿನಂದನೆ ಸಲ್ಲಿಸಿದ್ದಾರೆ.

All the very best ಅಂತ ಬಿಜೆಪಿ ನೂತನ ರಾಜ್ಯಾಧ್ಯಕ್ಷರಿಗೆ ಕೈ ಪಡೆಯ ಶಾಸಕ ಶುಭ ಕೋರಿರೋದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯಲು ಕಾರಣವಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಿರುವುದು ಇದಕ್ಕೇ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಮುಂದಿನ ಸುದ್ದಿ
Show comments