ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

Sampriya
ಬುಧವಾರ, 26 ನವೆಂಬರ್ 2025 (12:18 IST)
ತುಮಕೂರು: ನಾಯಕತ್ವ ಬದಲಾವಣೆ ಜೋರಾಗಿಸುವ ಬೆನ್ನಲ್ಲೇ ಈ ಸಂಬಂಧ ಪ್ರತಿಕ್ರಿಯಿಸಿದ ಪಾವಗಡ ಶಾಸಕ ಎಚ್‌ವಿ ವೆಂಕಟೇಶ್ ಅವರು ಪವರ್ ಶೇರಿಂಗ್ ಆಗೋದಾದರೆ ದಲಿತ ಸಿಎಂಗೆ ಅವಕಾಶ ಕೊಟ್ಟರೆ ಖುಷಿಯ ವಿಚಾರ ಎಂದಿದ್ದಾರೆ. 

ದಲಿತ ಸಿಎಂ ಕೂಗು ಕುರಿತು ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರು, ಅದಲ್ಲದೆ ಸಿಎಂ ಸ್ಥಾನ ಡಿಕೆ ಶಿವಕುಮಾರ್ ಅವರಿಗೆ ಕೊಟ್ಟರೂ, ಅಥವಾ ದಲಿತರನ್ನು ಸಿಎಂ ಆಗಿ ಮಾಡಿದರೂ ನಮಗೆ ಖುಷಿಯಿದೆ ಎಂದು ಅವರು ಹೇಳಿದರು. 

2013ರಲ್ಲಿ ನಾಣು ಚುನಾವಣೆಯಲ್ಲಿ ಸೋತ ಸಮಯದಲ್ಲಿ ಸಚಿವ ಪರಮೇಶ್ವರ್ ಅವರು ಕೂಡಾ ಸೋತಿದ್ದರು. ಒಂದು ವೇಳೆ ಆ ಸಮಯದಲ್ಲಿ ಅವರು ಗೆಲುವು ಸಾಧಿಸುತ್ತಿದ್ದರೆ ಪರಮೇಶ್ವರ್ ಅವರೇ ಮುಖ್ಯಮಂತ್ರಿಯಾಗುತ್ತಿದ್ದರು. 

ಇದೀಗ ಪರಮೇಶ್ವರ್ ಸಾಹೇಬರು ಸಿಎಂ ಆಗಬೇಕೆಂಬುದು ನನ್ನ ಆಸೆ. ಹೈಕಮಾಂಡ್ ಏನೇ ನಿರ್ಧಾರ ಕೈಗೊಂಡರು ಅದಕ್ಕೆ ನಾನು ಬದ್ಧನಾಗಿರುತ್ತೇನೆಂದು ಹೇಳಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ನನ್ನ ತಾಯಿ ಅನುಭವಿಸಿದ ಕಷ್ಟ ಯಾರಿಗೂ ಬರಬಾರದು ಎಂದು ಈ ಯೋಜನೆ ತಂದಿದ್ದ ಮಹಾಂತೇಶ್ ಬೀಳಗಿ

ಮುಂದಿನ ಸುದ್ದಿ
Show comments