Webdunia - Bharat's app for daily news and videos

Install App

ಪ್ರಧಾನಿ ಮೋದಿಯನ್ನು ಮತ್ತೆ ಹಾಡಿ ಹೊಗಳಿದ ಕಾಂಗ್ರೆಸ್ ಶಾಸಕ

Webdunia
ಶನಿವಾರ, 1 ಜೂನ್ 2019 (12:40 IST)
ಬೆಂಗಳೂರು : ಕಾಂಗ್ರೆಸ್ ಶಾಸಕ ರೋಷನ್ ಬೇಗ್, ಪ್ರಧಾನಿ ನರೇಂದ್ರ ಮೋದಿಯನ್ನು ಮತ್ತೆ ಹಾಡಿ ಹೊಗಳಿದ್ದಾರೆ.




ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ಶಾಸಕ ರೋಷನ್ ಬೇಗ್, ಪ್ರಧಾನಿ ಮೋದಿಯವರೇ ನಿಮ್ಮ ಮೇಲೆ ಸಂಪೂರ್ಣ ವಿಶ್ವಾಸವಿದೆ. ಉತ್ತಮ ಆಡಳಿತ ನೀಡುವ ಬಗ್ಗೆ ಭರವಸೆಯಿದೆ. ಹೀಗಾಗಿ ನಿಮಗೆ ಮತ್ತು ನಿಮ್ಮ ಸಂಪುಟದ ಸಚಿವರಿಗೆ ಶುಭಾಷಯ ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.


ಕಾಂಗ್ರೆಸ್ ಶಾಸಕ ರೋಷನ್ ಬೇಗ್, ಪದೇ ಪದೇ ಪ್ರಧಾನಿ ಮೋದಿಯವರನ್ನು ಹೊಗಳುತ್ತಿರುವುದನ್ನು ಕಂಡು ಅನೇಕರು, ರೋಷನ್ ಬೇಗ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಲಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments