Webdunia - Bharat's app for daily news and videos

Install App

ಕಾಂಗ್ರೆಸ್‌ನ ಒಂದು ವಿಕೆಟ್ ಬಲಿಪಡೆದ ದೇವೇಗೌಡ

Webdunia
ಸೋಮವಾರ, 22 ಮೇ 2017 (14:58 IST)
ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅವರಿಗೆ ಕಾಂಗ್ರೆಸ್ ಶಾಸಕ ಪುಟ್ರಂಗಶೆಟ್ಟಿ ಹಾರ ಹಾಕಿ ಶಾಲು ಹೊದಿಸಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಇದರಿಂದಾಗಿ ಪುಟ್ಟರಂಗಶೆಟ್ಟಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವದಂತಿಗಳು ಹರಡಿವೆ.
 
ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಪ್ರವಾಸಿ ಮಂದಿರದಲ್ಲಿದ್ದ ದೇವೇಗೌಡರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ದೇವೇಗೌಡರು ಚಾಮರಾಜನಗರಕ್ಕೆ ಭೇಟಿ ನೀಡಿದ್ದಲ್ಲದೇ ಕಾಂಗ್ರೆಸ್ ಶಾಸಕರೊಬ್ಬರನ್ನು ಪಕ್ಷಕ್ಕೆ ಸೆಳೆಯವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments