ಎಂಎಲ್‌ಸಿ ಉಗ್ರಪ್ಪ ವಿರುದ್ಧ ಶಾಸಕರ ಆಕ್ರೋಶ

Webdunia
ಶನಿವಾರ, 17 ಜೂನ್ 2017 (12:30 IST)
ವಿಧಾನಪರಿಷತ್‌ನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿ ಸೋಲನುಭವಿಸಲು ಕಾರಣರಾದ ವಿಧಾನಪರಿಷತ್ ಸದಸ್ಯ ಉಗ್ರಪ್ಪ ವಿರುದ್ಧ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕೆಲವರ ಚಿತಾವಣೆಯ ಮೇರೆಗೆ ಉಗ್ರಪ್ಪ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಅವಿಶ್ವಾಸ ನಿರ್ಣಯಕ್ಕೆ ಮುನ್ನ ಶಾಸಕರನ್ನು ಅಥವಾ ವಿಪಕ್ಷ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಅಸಮಾದಾನ ವ್ಯಕ್ತಪಡಿಸಿದ್ದಾರೆ.
 
ವಿಧಾನ ಪರಿಷತ್‌‌ನಲ್ಲಿ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದ್ದರಿಂದ ಸರಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ ಎಂದು ಶಾಸಕರು ಕಿಡಿಕಾರಿದ್ದಾರೆ.
 
ಶಾಸಕ ಉಗ್ರಪ್ಪ ವಿರುದ್ಧ ಕ್ರಮಕೈಗೊಳ್ಳುವಂತೆ 11 ಶಾಸಕರು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ಗೆ ಪತ್ರ ಬರೆದಿದ್ದಾರೆ. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments