Daily Horoscope
✕

ಅರಣ್ಯಾಧಿಕಾರಿಗೆ ಬೆದರಿಕೆ ಹಾಕಿದ ಕಾಂಗ್ರೆಸ್ ಶಾಸಕ ಸಂಗಮೇಶ್

Webdunia
ಭಾನುವಾರ, 6 ಜನವರಿ 2019 (11:13 IST)
ಶಿವಮೊಗ್ಗ : ಶಿವಮೊಗ್ಗ ಭದ್ರಾವತಿ ತಾಲೂಕು ಕೊಡ್ಲಿಗೇರೆ ಸಮೀಪ ಅರಣ್ಯದಲ್ಲಿ ದೇವಸ್ಥಾನ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯಧಿಕಾರಿಗೆ ಕಾಂಗ್ರೆಸ್ ಶಾಸಕರೊಬ್ಬರು ಅವಾಜ್ ಹಾಕಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ಅರಣ್ಯ ಸ್ಥಳವನ್ನು ಆಕ್ರಮಿಸಿ ದೇವಾಸ್ಥಾನ ನಿರ್ಮಾಣ ಮಾಡದಂತೆ ಅರಣ್ಯಾಧಿಕಾರಿ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯರು ಶಾಸಕರಿಗೆ ದೂರು ನೀಡಿದ್ದಾರೆ. ಈ ವಿಚಾರಕ್ಕೆ ಭದ್ರಾವತಿ ಕ್ಷೇತ್ರದ ಶಾಸಕ ಸಂಗಮೇಶ್ ಅವರು ಅರಣ್ಯಾಧಿಕಾರಿ ಸೀನಪ್ಪ ಶೆಟ್ಟಿಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.


“ಡಿಎಫ್‍ಈ ಓಕೆ ಅಂತಿದ್ದಾರೆ. ನೀನು ಓಕೆ ಅಂತೀದ್ದಿಯಾ. ಮತ್ಯಾಕೇ ನೋಟಿಸ್ ಕೊಟ್ಟೆ..? ಒಂದು ಚದರ ಜಾಗವನ್ನಷ್ಟೇ ಬಳಕೆ ಮಾಡುತ್ತಾರೆ. ಅರ್ಜಿ ಸಹ ಕೊಟ್ಟಿದ್ದಾರೆ. ಇವತ್ತು ಪೂಜೆ ಮಾಡಿದ್ದೇವೆ. ಇನ್ಮೇಲೆ ಇಲ್ಲಿ ಯಾರು ಅಡ್ಡಪಡಿಸಬಾರದು. ಅಡ್ಡಬಂದರೆ ಕೈ-ಕಾಲು ಕಡೀತಿನಿ’’ ಎಂದು ಶಾಸಕರು ಅವಾಜ್ ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments