ವಿಚಿತ್ರ ಆದ್ರೂ ಸತ್ಯ: ಸಿಎಂ ಮನೆ ಮುಂದೆ ಟಾರ್ ಹಾಕಲು ಕಾಂಗ್ರೆಸ್ ಶಾಸಕನ ಅಡ್ಡಿ

Webdunia
ಮಂಗಳವಾರ, 2 ಆಗಸ್ಟ್ 2016 (17:45 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆ ಮುಂದೆ ಟಾರ್ ಹಾಕಲು ಗೋವಿಂದರಾಜ ನಗರದ ಕಾಂಗ್ರೆಸ್ ಶಾಸಕ ಪ್ರಿಯಾಕೃಷ್ಣ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ಥಳೀಯ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಆರೋಪಿಸಿದ್ದಾರೆ.
 
ವಿಜಯನಗರದ ಎಂ.ಸಿ.ಲೇಔಟ್‌ನ 16 ನೇಯ ಕ್ರಾಸ್‌‍ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ಮುಂದೆ ಟಾರ್ ಹಾಕಲು ಗೋವಿಂದರಾಜ ನಗರದ ಕಾಂಗ್ರೆಸ್ ಶಾಸಕ ಪ್ರಿಯಾಕೃಷ್ಣ ಅವರು ಒಂಬತ್ತು ತಿಂಗಳಿಂದ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ಥಳೀಯ ಕಾರ್ಪೊರೇಟರ್ ಉಮೇಶ್ ಶೆಟ್ಟಿ ದೂರಿದ್ದಾರೆ.
 
ರಸ್ತೆಗೆ ಟಾರ್ ಹಾಕುವ ಕಾಮಗಾರಿಯನ್ನು ಪಾಲಿಕೆ  ಕೆಆರ್‌ಡಿಎಲ್‌ ಸಂಸ್ಥೆಗೆ ನೀಡಿತ್ತು. ರಸ್ತೆಗೆ ಟಾರ್ ಹಾಕುವ ಕಾಮಗಾರಿಗೆ ಅಡ್ಡಿಪಡಿಸುತ್ತಿದ್ದಾರೆ ಎಂಬ ಸ್ಥಳೀಯ ಕಾರ್ಪೊರೇಟರ್ ಆರೋಪವನ್ನು ಶಾಸಕ ಪ್ರಿಯಾಕೃಷ್ಣ ಅವರು ನಿರಾಕರಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments