ಜೆಡಿಎಸ್ ನಾಯಕರಿಗೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕ!

Webdunia
ಶನಿವಾರ, 27 ಅಕ್ಟೋಬರ್ 2018 (19:00 IST)
ಕಾಂಗ್ರೆಸ್ ನಾಯಕರ ವಿರುದ್ಧ ಆಧಾರರಹಿತವಾದ ಆರೋಪಗಳನ್ನು ಹಾಗೂ ಟೀಕೆಗಳನ್ನು ಮಾಡಿದರೆ ಜೆಡಿಎಸ್ ನ ಬಂಡವಾಳ ಬಯಲು ಮಾಡುವೆ. ಹೀಗಂತ ಕಾಂಗ್ರೆಸ್ ಶಾಸಕರೊಬ್ಬರು ಎಚ್ಚರಿಕೆ ನೀಡಿದ್ದಾರೆ.

ಜಾತ್ಯಾತೀಯ ಜನತಾದಳದವರು ಕಾಂಗ್ರೆಸ್ ಮುಖಂಡರ ವಿರುದ್ಧ ವಿನಾಕಾರಣ ಆರೋಪ ಮಾಡಿದರೆ ತಕ್ಕ ಪಾಠ ಕಲಿಸುವ ಜತೆಗೆ ಜೆಡಿಎಸ್ ಮುಖಂಡರ ಬಂಡವಾಳ ಬಯಲು ಮಾಡುವೆ ಎಂದು ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ನ ಜನಪರ ಧೋರಣೆ ಮನಗಂಡು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ್ದಾರೆ. ಅದಕ್ಕಾಗಿ ಮತದಾರರನ್ನು ಅಭಿನಂದಿಸಲಾಗುವುದು ಎಂದರು.

ಜೆಡಿಎಸ್ ನಾಯಕರು ವಿನಾಕಾರಣ ಹೇಳಿಕೆ ನೀಡುವುದನ್ನು ಬಿಡಬೇಕೆಂದು ಆಗ್ರಹಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments