ಸಿಎಂ ವಿರುದ್ಧ ತಿರುಗಿ ಬಿದ್ದ ಕಾಂಗ್ರೆಸ್ ಶಾಸಕ

Webdunia
ಸೋಮವಾರ, 20 ಮೇ 2019 (13:21 IST)
ಒಂದು ವರ್ಷದಲ್ಲಿ ನಾವು ಮಾಡಬೇಕಾದ ಕೆಲಸ ಮಾಡಿಲ್ಲ. ಹೀಗಂತ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಹೇಳುವ ಮೂಲಕ ಮೈತ್ರಿ ಸರಕಾರಕ್ಕೆ ಶಾಕ್ ಕೊಟ್ಟಿದ್ದಾರೆ.

ಸಿಎಂ ಆಡಳಿತದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್. ಒಂದು ವರ್ಷದಲ್ಲಿ ಹಲವು ಚುನಾವಣೆ ಬಂದವು‌. ಬಿಜೆಪಿ ಶಾಸಕರ ಖರೀದಿಗೆ ಮುಂದಾಗಿತ್ತು. ಲೋಕಸಭಾ ಚುನಾವಣೆಯೂ ಬಂದಿತ್ತು. ಈ ಎಲ್ಲ ಕಾರಣದಿಂದಾಗಿ ನಾವು ಒಂದು ವರ್ಷದಲ್ಲಿ ಮಾಡಬೇಕಾದ ಕೆಲಸ ಪರಿಪೂರ್ಣ ಆಗಿಲ್ಲ ಎಂದಿದ್ದಾರೆ.

ಆದ್ರೆ ಮುಂದಿನ ನಾಲ್ಕು ವರ್ಷ ನಾವು ಸಮರ್ಥವಾಗಿ ಆಡಳಿತ ಮಾಡುವ ವಿಶ್ವಾಸ ಇದೆ ಎಂದರು. ಬಸವರಾಜ ಹೊರಟ್ಟಿ ಹೇಳಿಕೆ ವೈಯುಕ್ತಿಕ ಹೇಳಿಕೆಯಾಗಿದೆ ಎಂದ ಅವರು, ಮುಂಬರುವ ಹೊಸ ಸರ್ಕಾರದ ಬಗ್ಗೆ ಮಾತನಾಡೋಣ.

ರಾಜ್ಯದಲ್ಲಿ ಇರುವ ಸಮ್ಮಿಶ್ರ ಸರ್ಕಾರದ ಬಗ್ಗೆ ಯಾಕೇ ಮಾತು ಅಂತ ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments