ಕಾಂಗ್ರೆಸ್ ಶಾಸಕ ವಿಧಿವಶ: ದೇವೇಗೌಡರಿಂದ ಸಂತಾಪ

Webdunia
ಶನಿವಾರ, 24 ಮಾರ್ಚ್ 2018 (16:09 IST)
ಬೇಲೂರಿನ ಶಾಸಕರಾದ ವೈಎನ್ ರುದ್ರೇಶ್ ಗೌಡರು ವಿಧಿವಶರಾಗಿರುವ ಸುದ್ದಿಯನ್ನು ತಿಳಿದು ಮನಸ್ಸಿಗೆ ನೋವಾಗಿದೆ. ರಾಜಕೀಯದಲ್ಲಿ ಅಜಾತ ಶತ್ರು , ಸಜ್ಜನ ರಾಜಕಾರಣಿಯಾಗಿದ್ದ ವೈಎನ್ ರುದ್ರೇಶ್ ಗೌಡರ ನಿಧನದಿಂದ ಜಿಲ್ಲೆಯ ಒಬ್ಬ ಸಜ್ಜನ ರಾಜಕಾರಣಿ ಯನ್ನು ಕಳೆದುಕೊಂಡಿದೆ ಎಂದು ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡರು ಸಂತಾಪ ಸೂಚಿಸಿದ್ದಾರೆ.   
   
 ಶ್ರೀಯುತರು  ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಗಿ, ಲೋಕಸಭಾ ಸದಸ್ಯರಾಗಿ , ಶಾಸಕರಾಗಿ ಜಿಲ್ಲೆಯಲ್ಲಿ ಉತ್ತಮ ವಾಗ್ಮಿಯಾಗಿದ್ದರು.  ಅವರ ಆತ್ಮಕ್ಕೆ ಚಿರ ಶಾಂತಿ ಕರುಣಿಸಲಿ ಎಂದು  ಕೋರುತ್ತೇನೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments