Publish Date: Tue, 02 Oct 2018 (11:28 IST)
Updated Date: Tue, 02 Oct 2018 (11:31 IST)
ಬೆಂಗಳೂರು : ನನಗೆ ಪ್ರಭಾವಿ ಖಾತೆ ನೀಡದಿದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಹೇಳುವುದರ ಮೂಲಕ ಇದೀಗ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.
ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ಅವರು, ಕಿತ್ತೋದ ಕಾರ್ಮಿಕ ಖಾತೆ ಇಟ್ಟುಕೊಂಡು ನಾನೇನು ಮಾಡಲಿ. ನನಗೆ ಪ್ರಭಾವಿ ಖಾತೆ ಕೊಡಿ, ಇಲ್ಲದಿದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಖಡಕ್ ಆಗಿ ಹೇಳಿದ್ದಾರೆ.
‘ಅಧಿಕಾರಿಗಳ ಕಿರಿಕಿರಿ ಜೊತೆ ಖಾತೆ ಇಟ್ಟುಕೊಂಡು ನಾನೇನು ಮಾಡಲಿ. ಕಾರ್ಮಿಕ ಖಾತೆಯಲ್ಲಿ ಕೆಲಸ ಇಲ್ಲ. ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ನನಗೆ ಬೇರೆ ಯಾವುದಾದೂ ಪ್ರಭಾವಿ ಖಾತೆ ಕೊಡುವುದಾದರೆ ಕೊಡಲಿ, ಇಲ್ಲದಿದ್ದರೆ ನನ್ನ ದಾರಿ ನನಗೆ ಎಂದು ಸರ್ಕಾರಕ್ಕೆ ಸಂದೇಶ್ ರವಾನಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.