Webdunia - Bharat's app for daily news and videos

Install App

ಪ್ರಭಾವಿ ಖಾತೆ ನೀಡದಿದ್ದರೆ ರಾಜೀನಾಮೆ ಕೊಡುತ್ತೇನೆ ಎಂದ ಕಾಂಗ್ರೆಸ್ ಶಾಸಕ

Webdunia
ಮಂಗಳವಾರ, 2 ಅಕ್ಟೋಬರ್ 2018 (11:28 IST)
ಬೆಂಗಳೂರು : ನನಗೆ ಪ್ರಭಾವಿ ಖಾತೆ ನೀಡದಿದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕರೊಬ್ಬರು  ಹೇಳುವುದರ ಮೂಲಕ ಇದೀಗ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.


ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ಅವರು, ಕಿತ್ತೋದ ಕಾರ್ಮಿಕ ಖಾತೆ ಇಟ್ಟುಕೊಂಡು ನಾನೇನು ಮಾಡಲಿ. ನನಗೆ ಪ್ರಭಾವಿ ಖಾತೆ ಕೊಡಿ, ಇಲ್ಲದಿದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಖಡಕ್ ಆಗಿ ಹೇಳಿದ್ದಾರೆ.


 ‘ಅಧಿಕಾರಿಗಳ ಕಿರಿಕಿರಿ ಜೊತೆ ಖಾತೆ ಇಟ್ಟುಕೊಂಡು ನಾನೇನು ಮಾಡಲಿ. ಕಾರ್ಮಿಕ ಖಾತೆಯಲ್ಲಿ ಕೆಲಸ ಇಲ್ಲ. ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ನನಗೆ ಬೇರೆ ಯಾವುದಾದೂ ಪ್ರಭಾವಿ ಖಾತೆ ಕೊಡುವುದಾದರೆ ಕೊಡಲಿ, ಇಲ್ಲದಿದ್ದರೆ ನನ್ನ ದಾರಿ ನನಗೆ ಎಂದು ಸರ್ಕಾರಕ್ಕೆ ಸಂದೇಶ್ ರವಾನಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments