ಕಾಂಗ್ರೆಸ್ ಶಾಸಕರು ಎಲ್ಲೂ ಹೋಗಲ್ವಂತೆ!

Webdunia
ಮಂಗಳವಾರ, 15 ಜನವರಿ 2019 (17:38 IST)
ರಾಜ್ಯ ರಾಜ್ಯಕಾರಣದಲ್ಲಿ ಎಲ್ಲವೂ ಸರಿಯಾಗಿಯೇ ಇದೆ. ನಮ್ಮ ಶಾಸಕರು ಎಲ್ಲಿ ಹೋಗಲ್ಲ ಎಂದು ಕೈ ಪಾಳೆಯದ ಮುಖಂಡರು  ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ನ ಎಲ್ಲಾ ಶಾಸಕರೂ ನಮ್ಮ ಜೊತೆಯಲ್ಲಿಯೇ ಇದ್ದಾರೆ. ಬಿಜೆಪಿಯವರು ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದು, ಮಾಧ್ಯಮದವರು ಬೆಂಬಲ ನೀಡಬೇಡಿ. ಹೀಗಂತ ಚಿಕ್ಕಮಗಳೂರಿನಲ್ಲಿ ಕೆ.ಜೆ.ಜಾರ್ಜ್ ಹೇಳಿಕೆ ನೀಡಿದ್ದಾರೆ.

ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ ರಾಜ್ಯಕ್ಕೆ ಆಗಮನದಲ್ಲಿ ಯಾವುದೇ ವಿಶೇಷ ಇಲ್ಲ ಎಂದ ಅವರು, ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಅವರು ಬಂದಿದ್ದಾರೆ. ಇವತ್ತು ಬರ್ತಾರೆ, ನಾಳೆಯೂ ಬರ್ತಾರೆ ಎಂದು ಹೇಳಿದರು.



ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14 ವರ್ಷದ ಬಾಲಕಿ ನಾಪತ್ತೆ ಪ್ರಕರಣ, ಕೈ ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಮಹಾರಾಷ್ಟ್ರ ಗೆಲುವಿಗೆ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸಿದ ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್‌: ಹೊಸ ದಾಖಲೆ ಬರೆಯಲಿದ್ದಾರೆ ನಿತಿನ್ ನಬಿನ್

ಬೆಳ್ತಂಗಡಿ ಸುಮಂತ್ ನಿಗೂಢ ಕೇಸ್: ಕುಟುಂಬಸ್ಥರಿಗೆ ಅನುಮಾನ ಬರಲು ಪ್ರಮುಖ ಕಾರಣ ಇದೇ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments