Daily Horoscope

ಕಾಂಗ್ರೆಸ್ ಪಾಧಯಾತ್ರೆ ಜನರಿಗೆ ಕಷ್ಟ

Webdunia
ಮಂಗಳವಾರ, 1 ಮಾರ್ಚ್ 2022 (16:19 IST)
ಕಾಂಗ್ರೆಸ್ ತನ್ನ ರಾಜಕೀಯ ಹಿತಾಸಕ್ತಿಗೆ ಇಡೀ ಬೆಂಗಳೂರು ಜನರನ್ನು ಸಂಕಷ್ಟಕ್ಕೆ ಈಡು ಮಾಡುತ್ತಿದ್ದಾರೆ. ಇವರ ಪಾದಯಾತ್ರೆಯಿಂದ ಬೆಂಗಳೂರಿಗೆ ಏನೂ ಅನುಕೂಲವಾಗುವುದಿಲ್ಲ. ಬದಲಿಗೆ ಸಂಕಷ್ಟವೇ ಹೆಚ್ಚು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
 
ಮೇಕೆದಾಟು ಯೋಜನೆಗೆ ಕುರಿತು ಸರ್ಕಾರವನ್ನು ಒತ್ತಾಯಿಸಲು ಕಾಂಗ್ರೆಸ್ ಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ಬೆಂಗಳೂರು ಜನರಿಗೆ ಸಂಕಷ್ಟ
 
ಕಾಂಗ್ರೆಸ್ ಸ್ವಾತಂತ್ರ್ಯ ಉದ್ಯಾನವನ ದಲ್ಲಿ ಪ್ರತಿಭಟನೆ, ಭಾಷಣ ಮಾಡಿ ತೆರಳಬಹುದಿತ್ತು. ಬೆಂಗಳೂರಿನಲ್ಲಿ ಮೂರು ದಿನ ಎಲ್ಲಾ ದಿಕ್ಕಿನಲ್ಲಿ ಪಾದಯಾತ್ರೆ ಮಾಡುವ ಮೂಲಕ ಸಂಚಾರ ದಟ್ಟಣೆ ಉಂಟುಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವುದೋ ಒಂದು ಕಡೆ ಸಂಚಾರ ದಟ್ಟಣೆಯಾದರೆ ಅದರ ಪರಿಣಾಮ ಎಲ್ಲಾ ಕಡೆ ಆಗುತ್ತದೆ. ಇದರ ಅರಿವಿದೆ ಅವರಿಗೆ. ಆದರೂ ತಮ್ಮ ರಾಜಕೀಯ ಹಿತಾಸಕ್ತಿಗೆ ಇಡೀ ಬೆಂಗಳೂರು ಜನರನ್ನು ಸಂಕಷ್ಟಕ್ಕೆ ಈಡು ಮಾಡುತ್ತಿದ್ದಾರೆ. ಇವರ ಪಾದಯಾತ್ರೆಯಿಂದ ಬೆಂಗಳೂರಿಗೆ ಏನೂ ಅನುಕೂಲವಾಗುವುದಿಲ್ಲ. ಬದಲಿಗೆ ಸಂಕಷ್ಟವೇ ಹೆಚ್ಚು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments