Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಾದಯಾತ್ರೆ ನಾಟಕ

Cm
ಕಾಂಗ್ರೆಸ್ ಪಾದಯಾತ್ರೆ ರಾಜಕೀಯ ಪ್ರೇರಿತ ಪಾದಯಾತ್ರೆ ಅಷ್ಟೇ. ಇದೊಂದು ಕಾಂಗ್ರೆಸ್​ನ ಬೀದಿ ನಾಟಕ. ಕಾಂಗ್ರೆಸ್​ಗೆ ಬೇರೆ ವಿಷಯಗಳು ಇಲ್ಲ, ಹೀಗಾಗಿ ಪಾದಯಾತ್ರೆ ಗಿಮಿಕ್ ಮಾಡ್ತಿದೆ ಎಂದು ಬೆಂಗಳೂರಿನಲ್ಲಿ ಸಂಸದ ಡಿ.ವಿ. ಸದಾನಂದ ಗೌಡ ಹೇಳಿಕೆ ನೀಡಿದ್ದಾರೆ.
ಪಾದಯಾತ್ರೆಯಿಂದ ಯಾವ ಸಾಧನೆಯೂ ಆಗಲ್ಲ. ನಮ್ಮ ಸರ್ಕಾರ ಮೇಕೆದಾಟು ವಿಚಾರದಲ್ಲಿ ಅನೇಕ ಕೆಲಸ ಮಾಡಿದೆ. ನಮಗೆ ಕ್ರೆಡಿಟ್ ಕೊಡಬಾರದು ಅಂತ ಕಾಂಗ್ರೆಸ್ ಪಾದಯಾತ್ರೆ ಮಾಡ್ತಿದೆ. ಜನರು ಇದನ್ನು ನೂರಕ್ಕೆ ನೂರರಷ್ಟು ತಿರಸ್ಕಾರ ಮಾಡ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಭೀಕರ ಅಪಘಾತ