Daily Horoscope

Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷದಿಂದ ಇಂದಿರಾ ಕ್ಯಾಂಟಿನ್‌ ಶೋಕಿ: ಬಿಎಸ್‌ವೈ ವಾಗ್ದಾಳಿ

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಇಂದಿರಾ ಕ್ಯಾಂಟಿನ್ ಮಾಡಿಕೊಂಡು ಶೋಕಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.,
ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜಲಾವೃತ್ತಗೊಂಡ ಕೆಲ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಸಂಪೂರ್ಣ ಕಾರ್ಯನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಬೆಂಗಳೂರಿನ ಜನತೆ ಮಳೆಯಿಂದ ತತ್ತರಿಸಿದ್ದಾರೆ. ಆದಾಗ್ಯೂ, ಸರಕಾರ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಂಡಿಲ್ಲ. ಸರಕಾರ ರಾಜ್ಯದ ಜನತೆಯ ಪಾಲಿಗೆ ಇದ್ದು ಸತ್ತಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಸರಕಾರದ ವಿರುದ್ಧ ತೀವ್ರ ತೆರೆನಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನೋಟು ಏಣಿಸುವ ಮಷಿನ್ ಇಟ್ಟುಕೊಂಡಿದ್ದೇನೆ, ನೋಟು ಮುದ್ರಿಸುವ ಮಷಿನ್ ಅಲ್ಲ: ಈಶ್ವರಪ್ಪ