ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್ ಪಕ್ಷ ನಿರ್ನಾಮವಾಗುತ್ತೆ- ಬಿ.ಸಿ.ಪಾಟೀಲ್ ಆಕ್ರೋಶ

Webdunia
ಗುರುವಾರ, 28 ನವೆಂಬರ್ 2019 (11:14 IST)
ಬೆಂಗಳೂರು : ತಮ್ಮ ವಿರುದ್ಧ ಮಾತನಾಡಿದ ವಿಪಕ್ಷ ನಾಯಕ  ಸಿದ್ದರಾಮಯ್ಯ ಅವರ ಮೇಲೆ ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ನಿಮ್ಮ ಎಲುಬಿಲ್ಲದ ನಾಲಿಗೆಯಲ್ಲಿ ಏನೇನೋ ಮಾತಾಡಬೇಡಿ. ವಿಪಕ್ಷ ನಾಯಕ ಸಿದ್ದರಾಮಯ್ಯ ಆಟ ಕಾಂಗ್ರೆಸ್ ಗೆ ಗೂಟ. ಸಿದ್ದರಾಮಯ್ಯ ನನ್ನು ನಂಬಿಕೊಂಡವರು ಕೆಟ್ಟರು. ಕರ್ನಾಟಕದಲ್ಲಿ ಕಾಂಗ್ರೆಸ್ ಹಾಳು ಮಾಡಿದ್ದು ಸಿದ್ದರಾಮಯ್ಯ.


ಸಿದ್ದರಾಮಯ್ಯರಿಂದಲ್ಲೇ ಕಾಂಗ್ರೆಸ್ ಪಕ್ಷ ನಿರ್ನಾಮವಾಗುತ್ತೆ ಎಂದು ಬಿ.ಸಿ.ಪಾಟೀಲ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರದ್ದಾರೆ.
2018ರಲ್ಲಿ ನಾನು ಗೆದ್ದ ಬಳಿಕ ನನ್ನ ಬೆನ್ನಿಗೆ ಚೂರಿ ಹಾಕಿದ್ರು, ಅವರ ನಡವಳಿಕೆಯಿಂದ ಎಲ್ಲ ಶಾಸಕರು ಪಕ್ಷವನ್ನು ಬಿಟ್ಟರು. ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಹೇಳಿದ್ದು ನಾನು. ಇದರಿಂದ ನಾನು ಹಿರಿಯರ ಕೆಂಗಣ್ಣಿಗೆ ಗುರಿಯಾದೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments