ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

Sampriya
ಮಂಗಳವಾರ, 25 ನವೆಂಬರ್ 2025 (15:56 IST)
ಬೆಂಗಳೂರು: ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ . ದಲಿತ ನಾಯಕರನ್ನು ಅಧ್ಯಕ್ಷ ಮಾಡಿದ್ದೇವೆ ಎಂದು ಬಡಾಯಿ ಕೊಚ್ಚಿ‌ಕೊಂಡರೆ ಸಾಕೇ ? ಎಐಸಿಸಿ ಅಧ್ಯಕ್ಷ  ಖರ್ಗೆ  ಅವರಿಗೆ ಯಾವುದೇ ಅಧಿಕಾರ, ಜವಾಬ್ದಾರಿ, ನಿರ್ಣಯ ಕೈಗೊಳ್ಳುವ ಸ್ವಾತಂತ್ರ್ಯ ನೀಡದೆ ಕೀಲು ಗೊಂಬೆ ಮಾಡಿಕೊಂಡಿರುವುದು ಕಾಂಗ್ರೆಸ್ ಢೋಂಗಿತನಕ್ಕೆ ನಿದರ್ಶನ ಎಂದು ಜೆಡಿಎಸ್ ಹೇಳಿದೆ. 

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ.

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ ! 

ಸಂವಿಧಾನ ಉಳಿಸುತ್ತೇವೆ ಎಂದು ಹಾದಿ ಬೀದಿಯಲ್ಲಿ ನಾಟಕ ಪ್ರದರ್ಶಿಸುವ ರಾಹುಲ್ ಗಾಂಧಿ
 ಮತ್ತು‌ ಕಾಂಗ್ರೆಸ್ ನಾಯಕರೇ, 

ದಲಿತ ನಾಯಕರನ್ನು ಅಧ್ಯಕ್ಷ ಮಾಡಿದ್ದೇವೆ ಎಂದು ಬಡಾಯಿ ಕೊಚ್ಚಿ‌ಕೊಂಡರೆ ಸಾಕೇ ? ಎಐಸಿಸಿ ಅಧ್ಯಕ್ಷ  ಖರ್ಗೆ  ಅವರಿಗೆ ಯಾವುದೇ ಅಧಿಕಾರ, ಜವಾಬ್ದಾರಿ, ನಿರ್ಣಯ ಕೈಗೊಳ್ಳುವ ಸ್ವಾತಂತ್ರ್ಯ ನೀಡದೆ ಕೀಲು ಗೊಂಬೆ ಮಾಡಿಕೊಂಡಿರುವುದು ಕಾಂಗ್ರೆಸ್ ಢೋಂಗಿತನಕ್ಕೆ ನಿದರ್ಶನ. ‌

ಕಾಂಗ್ರೆಸ್ ಪಕ್ಷಕ್ಕೆ ದಲಿತರು ಕೇವಲ ವೋಟ್ ಬ್ಯಾಂಕ್ ಅಷ್ಟೇ.  ದಲಿತರನ್ನು ಉದ್ಧಾರ ಮಾಡುತ್ತೇವೆ ಎಂದು ಬಿಂಬಿಸಿಕೊಂಡೇ ಕಾಂಗ್ರೆಸ್ ಹಾಗೂ ನಕಲಿ‌ ಗಾಂಧಿ ಕುಟುಂಬ ಅಂದಿನಿಂದ ಇಂದಿನವರೆಗೂ ಅಧಿಕಾರ ಅನುಭವಿಸುತ್ತಿದೆ.. ರಾಹುಲ್ ಗಾಂಧಿ ಹೈಕಮಾಂಡ್ ಆದರೆ,  ಎಐಸಿಸಿ  ಅಧ್ಯಕ್ಷರ ಕೆಲಸವೇನು ? ಅವರು ತೀರ್ಮಾನ ಕೈಗೊಳ್ಳಲು ಅಸಮರ್ಥರೇ ?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆಗಿಂತ ಮೊದಲು ಪ್ರಿಯಾಂಕ್ ಭೇಟಿಯಾದ ರಾಹುಲ್ ಗಾಂಧಿ: ಮಹತ್ವದ ಬೆಳವಣಿಗೆ

ಡಿಕೆಶಿ, ಸಿದ್ದು ಕುರ್ಚಿ ಸಮರದಲ್ಲಿ ಹೈಕಮಾಂಡ್ ಗೆ ಕಾಡುತ್ತಿದೆಯಾ ಹಿಂದಿನ ಆ ವಿಚಾರ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮುಂದಿನ ಸುದ್ದಿ
Show comments