Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಬೀಳ್ಕೊಡುಗೆಗೆ ಕಾಂಗ್ರೆಸ್‌ ಭರ್ಜರಿ ತಯಾರಿ ನಡೆಸುತ್ತಿದೆ: ಆರ್‌ ಅಶೋಕ್ ಲೇವಡಿ

Sampriya
ಮಂಗಳವಾರ, 10 ಸೆಪ್ಟಂಬರ್ 2024 (16:38 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ಬಾಲಂಗೋಚಿಯಂತೆ ಬೆಳೆಯುತ್ತಲೇ ಇದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಕಾಂಗ್ರೆಸ್‌ನ ಹಿರಿಯ ಮುಖಂಡ ಆರ್‌ವಿ ದೇಶಪಾಂಡೆ, ಸಚಿವರಾದ ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ ಸಿಎಂ ಕುರ್ಚಿ ರೇಸ್‌ನಲ್ಲಿರುವ ಬೆನ್ನಲ್ಲೇ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸಚಿವ ಶರಣಬಸಪ್ಪಗೌಡ ಕೂಡಾ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದರು. ಇವರಿಬ್ಬರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೂ ಕಾರಣವಾಗಿದೆ.

ಇದೀಗ ಈ ಸಂಬಂಧ ಆರ್‌.ಅಶೋಕ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಸಿಎಂ ರೇಸ್ ಗೆ ಈಗ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಶ್ರೀ ಬಸವರಾಜ ರಾಯರೆಡ್ಡಿ ಹಾಗು ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರುಗಳು ಹೊಸದಾಗಿ ಸೇರ್ಪಡೆಯಾಗಿದ್ದಾರೆ.

ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯನವರ ಬೀಳ್ಕೊಡುಗೆಗೆ ಕಾಂಗ್ರೆಸ್‌  ಪಕ್ಷದಲ್ಲಿ ಭರ್ಜರಿ ತಯಾರಿ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments