Daily Horoscope
✕

ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಕಾಂಗ್ರೆಸ್ ವಕ್ತಾರರ ಸುದ್ದಿಗೋಷ್ಠಿ

Webdunia
ಬುಧವಾರ, 2 ಮೇ 2018 (09:38 IST)
ಬೆಂಗಳೂರು: ಮುಂಬರುವ ಚುನಾವಣೆಗೆ ಬಿಜೆಪಿ ಪರ ಮತ ಯಾಚಿಸಲು ರಾಜ್ಯದ ವಿವಿಧೆಡೆ ಪ್ರವಾಸ ಮಾಡುತ್ತಿರುವ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅದರ ಬೆನ್ನಲ್ಲೇ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಣ್ ದೀಪ್ ಸುರ್ಜೇವಾಲಾ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ರೆಡ್ಡಿ ಬ್ರದರ್ಸ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಸಾವಿರಾರು ಕೋಟಿ ರೂ. ಹಗರಣ ನಡೆಸಿದವರು ಹೇಗೆ ಸುಲಭವಾಗಿ ತಪ್ಪಿಸಿಕೊಂಡರು? ಮೋದಿ ಸಮಾವೇಶದಲ್ಲಿ ಯಡಿಯೂರಪ್ಪನವರನ್ನು ಯಾಕೆ ದೂರವಿಡಲಾಗಿದೆ?’ ಎಂದು ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments