ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Webdunia
ಸೋಮವಾರ, 23 ಜನವರಿ 2023 (15:07 IST)
ಸರ್ಕಾರದ ವಿರುದ್ದ ಸುಮಾರು ೩೦೦ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಮಾಡಲು ಮುಂದಾಗಿದ್ದಾರೆ.ಗಾಂಧಿನಗರ ಕ್ಷೇತ್ರ ವ್ಯಾಪ್ತಿಯಲ್ಲಿ ದಿನೇಶ್ ಗುಂಡೂರಾವ್ ಬೆಂಬಲಿಗರಿಂದ ಧರಣಿ ನಡೆಯುತ್ತಿದೆ. ಮಂತ್ರಿ ಮಾಲ್ ನಿಲ್ದಾಣದ ಮುಂದೆ ಸರವಣ ನೇತೃತ್ವದಲ್ಲಿ  ಧರಣಿ ನಡೆಯುತ್ತಿದೆ.
 
ಹೀಗೆ ಭ್ರಷ್ಟಾಚಾರದ ವಿರುದ್ದ ಕೈ ಮುಖಂಡರು ಧರಣಿ ನಡೆಸುತ್ತಿದ್ದು,ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ವತಿಯಿಂದಲ್ಲೂ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಗೆ ಪ್ರಜಾಧ್ವನಿ ಬಸ್ ಮೂಲಕ ಕೈ ನಾಯಕರು ಆಗಮಿಸಿದ್ರು.ನಗರದ ಟ್ರಿನಿಟಿ ಸರ್ಕಲ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೆಪಿಸಿಸಿ ಆಧ್ಯಕ್ಷ ಡಿಕೆಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ,  ಪರಿಷತ್ ವಿಪಕ್ಷನಾಯಕ ಬಿಕೆ ಹರಿಪ್ರಸಾದ್ ಭಾಗಿಯಾಗಿದ್ರು.
 
ಇನ್ನು ಕೋಲಾರದಲ್ಲಿ ಪ್ರಜಾಧ್ವನಿ ಯಾತ್ರೆ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೋಲಾರಕ್ಕೆ ಬಸ್ ಮೂಲಕ ಹೋರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments