ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Webdunia
ಸೋಮವಾರ, 2 ಜನವರಿ 2023 (14:43 IST)
ಡೆತ್ ನೋಟ್ ಬರೆದಿಟ್ಟು ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದು,ಪ್ರದೀಪ್ ಪ್ರಕರಣದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.ಹೀಗಾಗಿ ರಾಜಭವನದ ಎದುರು  ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
 
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದು,ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬಹಳ ಸೂಕ್ಷ್ಮವಾಗಿದೆ.ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ.ಪ್ರಕರಣದ ಸತ್ಯಾಸತ್ಯತೆ ಹೊರಗೆಬರಬೇಕು.ಹಾಗಾಗಿ ನಿಷ್ಪಕ್ಷಪಾತ ತನಿಖೆಯಾಗಬೇಕು.ಶಾಸಕರ ಹೆಸರು ಇರೋದ್ರಿಂದ ಅನುಮಾನವಿದೆ.ಕೂಡಲೇ ಲಿಂಬಾವಳಿಯವರನ್ನ ಬಂಧಿಸಬೇಕು.ಪ್ರದೀಪ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮನೋಹರ್ ಒತ್ತಾಯ ಮಾಡಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments