ಎಸ್ ಟಿ ಸೋಮಶೇಖರ್ ವಿರುದ್ಧ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

Webdunia
ಸೋಮವಾರ, 30 ಸೆಪ್ಟಂಬರ್ 2019 (10:33 IST)
ಬೆಂಗಳೂರು : ಈಗಾಗಲೇ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ಹೋರಾಟದ ಮೂಲಕವೇ ಪಕ್ಷ ಕಟ್ಟಲು ಮುಂದಾಗಿದೆ ಎನ್ನಲಾಗಿದೆ.



ಬಿಜೆಪಿ ಮತ್ತು ಅನರ್ಹರ ವಿರುದ್ಧ ಸಾಲು ಸಾಲು ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಕಳೆದ 20 ದಿನಗಳಲ್ಲಿ ಬಿಜೆಪಿ ವಿರುದ್ಧ 8 ಪ್ರತಿಭಟನೆ ಮಾಡಿದೆ ಎನ್ನಲಾಗಿದೆ.

 

ಇಂದು ಕೂಡ ಎಸ್ ಟಿ ಸೋಮಶೇಖರ್ ವಿರುದ್ಧ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್, ದಿನೇಶ್ ಗುಂಡೂರಾವ್ ವಿರುದ್ಧಸೋಮಶೇಖರ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಿದ್ದು,  ಬೆಂಗಳೂರಿನ ತಲಘಟ್ಟಪುರದಲ್ಲಿ ಕೈ ಕಾರ್ಯಕರ್ತರು ಧರಣಿ ನಡೆಸಲಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಮುಂದಿನ ಸುದ್ದಿ
Show comments