Select Your Language

Notifications

webdunia
webdunia
webdunia
webdunia

ಬಡವರ ಅನ್ನಕ್ಕೆ ಕುತ್ತು ತಂದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Congress protests against the central government that has cut off the food of the poor
bangalore , ಮಂಗಳವಾರ, 20 ಜೂನ್ 2023 (16:32 IST)
ಒಂದು ಕಡೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಮತ್ತೊಂದು ಕಡೆ ಫ್ರೀಡಂಪಾರ್ಕ್ ನಲ್ಲಿ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಸದುರುಮಾಡಿಕೊಂಡಿದೆ.ಡಿ.ಸಿಂ ಡಿ.ಕೆ ಶಿವಕುಮಾರ್ ಮತ್ತು ಸಲೀಂ ಅಹಮ್ಮದ್, ಮತ್ತು ರಾಮಲಿಂಗ ರೆಡ್ಡಿ  ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.ಮಳೆಯ ನಡುವೇಯೇ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ  ಮಾಡ್ತಿದ್ದು,ಬಡವರ ವಿರೋಧಿ ಬಿಜೆಪಿ ಸರ್ಕಾರಕ್ಕೆ  ಎಂದು ಧಿಕ್ಕಾರ ಕೂಗಿ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.ಬಡವರ ಅನ್ನಕ್ಕೆ ಕುತ್ತು ತಂದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್  ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನ್ನಭಾಗ್ಯ ಯೋಜನೆಗೆ ಕೇಂದ್ರ ಅಡ್ಡಿ