Select Your Language

Notifications

webdunia
webdunia
webdunia
webdunia

ಸಚಿವೆ ಜೊಲ್ಲೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

karnataka
ಇದೇ ವೇಳೆ ಪ್ರತಿಭಟನಾಕಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.
ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಮಕ್ಕಳಿಗೆಂದು ಕೊಡುವ ಮೊಟ್ಟೆಗಳನ್ನು ಅಕ್ರಮವಾಗಿ ಮಾರಾಟದಲ್ಲಿ ಶಾಮೀಲಾಗಿರುವುದು ಬೆಳಕಿಗೆ ಬಂದಿದ್ದು, ಸರ್ಕಾರದಿಂದ ಕೊಡುವ ಮೊಟ್ಟೆಗಳು ಸರಿಯಾಗಿ ಮಕ್ಕಳಿಗೆ ಸಿಗದಿರುವ ಪರಿಸ್ಥಿತಿಯಲ್ಲಿ ಈ ರೀತಿಯಾಗಿ ಮೊಟ್ಟೆ ಹಗರಣದಲ್ಲಿ ಶಾಮೀಲಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಕಿಡಿಕಾರಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ಮಾರ್ಗಸೂಚಿ ಕಡ್ಡಾಯ ಪಾಲನೆಗೆ ವಿವಿಗಳಿಗೆ ಸೂಚನೆ