ಕಾಂಗ್ರೆಸ್‌ ಎರಡನೇ ಪಟ್ಟಿ ಬಿಡುಗಡೆ

Webdunia
ಗುರುವಾರ, 6 ಏಪ್ರಿಲ್ 2023 (19:40 IST)
ಕಾಂಗ್ರೆಸ್‌ ಇಂದು ಎರಡನೇ ಪಟ್ಟಿ ಘೋಷಣೆ ಮಾಡಿದೆ.ಕಳೆದ ಎರಡು ಮೂರುದಿನಗಳಿಂದಲೂ ದೆಹಲಿಯಲ್ಲಿ ರಾಜ್ಯನಾಯಕರು ಹಾಗೂ ಕೇಂದ್ರ ನಾಯಕರು ಟಿಕೇಟ್ ಪೈನಲ್ ಮಾಡಲು ಹರಸಾಹಸ ಪಟ್ಟಿದ್ದಾರೆ.42 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.ಈ ಪಟ್ಟಿಯಲ್ಲಿ ಕೆಲವು ಹಾಲಿ ಶಾಸಕರು ಕಾಯುತ್ತಾ ಇದ್ರು,ಆದರೆ ಅವರಿಗೆ ನಿರಾಸೆ ಆಗಿದೆ.ಮೊದಲ ಪಟ್ಟಿಯಲ್ಲಿ ಹೆಸರು ಪ್ರಕಟವಾಗದೇ ತೀವ್ರ ಗೊಂದಲಕ್ಕೆ ಈಡಾಗಿದ್ದ ಹಾಲಿ ಶಾಸಕರಲ್ಲಿ ಕೆಲವರು ಕಾಯಲೇಬೇಕಾಗಿದೆ.ಇವರಲ್ಲಿ ಪ್ರಮುಖರೆಂದರೆ ಪಾವಗಡ ಶಾಸಕ ವೆಂಕಟರಮಣಪ್ಪ, ಕುಂದಗೋಳ ಶಾಸಕಿ ಕುಸುಮಾ ಶಿವಳ್ಳಿ, ಹರಿಹರ ಶಾಸಕ ರಾಮಪ್ಪ, ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಸಿದ್ದರಾಮಯ್ಯಗೆ ಟಿಕೆಟ್​ ನೀಡಿದ್ದರಿಂದ ವರುಣಾದಿಂದ ಟಿಕೆಟ್​ ಕೈತಪ್ಪಿದ್ದ ಡಾ. ಯತೀಂದ್ರ ಸಿದ್ದರಾಮಯ್ಯಗೂ ಎಲ್ಲಿಂದಲೂ ಟಿಕೆಟ್ ನೀಡಿಕೆ ಆಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಮುಂದಿನ ಸುದ್ದಿ
Show comments