Daily Horoscope

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ

Webdunia
ಶನಿವಾರ, 25 ಮಾರ್ಚ್ 2023 (20:00 IST)
ಯುಗಾದಿ ಹಬ್ಬದ ದಿನದಂದು ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಇಂದು  ಬೆಳಿಗ್ಗೆ 124 ಕ್ಷೇತ್ರಗಳ ಮೊದಲ ಪಟ್ಟಿಯನ್ನು ಎಐಸಿಸಿಸಿ ಬಿಡುಗಡೆ ಮಾಡಿದೆ. ಪ್ರಮುಖವಾಗಿ ಈ ಪಟ್ಟಿಯಲ್ಲಿ ಗೆಲ್ಲುವಂತ ಅಭ್ಯರ್ಥಿಗಳು ಮತ್ತು ಗೊಂದಲ ಈರದೇ ಈರುವ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಮಣೆ ಹಾಕಲಾಗಿದೆ.ಆರು ಹಾಲಿ ಶಾಸಕರಿಗೆ ಈ ಪಟ್ಟಿಯಿಂದ ಕೈ ಬಿಡಲಾಗಿದೆ.ಇನ್ನೂ ಸಿದ್ದರಾಮಯ್ಯ ನವರ ಕ್ಷೇತ್ರದ ಬಗ್ಗೆಯೂ ಕೂತಹಲ ಮೂಡಿತ್ತು. ಅದಕ್ಕೆ ವರುಣ ಕ್ಷೇತ್ರವನ್ನು ಕೊಟ್ಟು ಕೂತಹಲಕ್ಕೆ ತೆರೆ ಎಳೆದಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಇದೇ ಕ್ಷೇತ್ರದಿಂದ ಸ್ಫರ್ಧೆ ಮಾಡುತ್ತೇನೆ ಎಂದು ಹೇಳಿರುವ ಕೋಲಾರ ಕ್ಷೇತ್ರಕ್ಕೂ ಘೋಷಣೆ ಮಾಡಿಲ್ಲ ಹಾಗೇ ಬದಾಮಿ ಕ್ಷೇತ್ರಕ್ಕೂ ಘೋಷಣೆ ಮಾಡಿಲ್ಲ.ಈ ದರಿಂದ ಸಿದ್ದರಾಮಯ್ಯ ನವರಿಗೆ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ನೀಡುತ್ತಾ ಎಂಬ ಪ್ರಶ್ನೇ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments