34 ಬಂಡಾಯ ಅಭ್ಯರ್ಥಿಗಳ ಅಮಾನತು ಮಾಡಿದ ಕಾಂಗ್ರೆಸ್

Webdunia
ಸೋಮವಾರ, 30 ಆಗಸ್ಟ್ 2021 (19:56 IST)
ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದು ಪಾಲಿಕೆ ಚುನಾವಣಾ ಕಣದಲ್ಲಿ ವಿವಿಧ ವಾರ್ಡ್ಗಳಿಂದ ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದ 34 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ ಆದೇಶ ಹೊರಡಿಸಿದ್ದಾರೆ.
ಉಚ್ಛಾಟನೆಗೊಂಡಿರುವ ಎಲ್ಲರೂ ಮುಂದಿನ 6 ವರ್ಷದವರೆಗೆ ಪಕ್ಷದಲ್ಲಿ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಅಲ್ಲದೇ, ಕಾಂಗ್ರೆಸ್ ಬ್ಯಾನರ್‌ನಡಿ ಯಾವುದೇ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
ಬಂಡಾಯವೆದಿದ್ದ ಅಭ್ಯರ್ಥಿಗಳನ್ನು ಮನವೊಲಿಸಿ ಚುನಾವಣಾ ಕಣದಿಂದ ಹಿಂದಕ್ಕೆ ಸರಿಸಲು ಕೈ ಪಕ್ಷದ ನಾಯಕರು ಸಾಕಷ್ಟು ಪ್ರಯತ್ನಿಸಿದರೂ, ಬಂಡಾಯ ಅಭ್ಯರ್ಥಿಗಳು ಜಪ್ಪಯ್ಯ ಎನ್ನದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಚ್ಛಾಟನೆ ಅಸ್ತ್ರ ಪ್ರಯೋಗಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಅಧಿಕಾರ ಸ್ವೀಕರಿಸಲ್ಲ.. ಸೌಮ್ಯ ಸ್ವಭಾವದ ಕೃಷ್ಣಭೈರೇಗೌಡರದ್ದೂ ಕ್ಯಾತೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಪುತ್ತೂರು ನನ್ನ ಲೆವೆಲ್ ಅಲ್ಲ ಎಂದ ಸದಾನಂದ ಗೌಡ ವಿರುದ್ಧ ಸಿಡಿದೆದ್ದ ಕರಾವಳಿ ಜನ

ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಲು ಬಿಜೆಪಿ ಒಪ್ಪಿಲ್ಲ ಅಂದ್ರೆ ಎಂಥಾ ಅವಮಾನ

ಮುಂದಿನ ಸುದ್ದಿ
Show comments