Publish Date: Wed, 12 Jul 2023 (17:40 IST)
Updated Date: Wed, 12 Jul 2023 (15:25 IST)
ರಾಹುಲ್ ಗಾಂಧಿಗಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಧರಣಿ ನಡೆಸಿದೆ.ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆಯವರೆಗೆ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುವುದಾಗಿ ಹೇಳಿತ್ತು.ಆದರೆ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಪ್ರಾರಂಭ ಮಾಡಿ, ಮಧ್ಯಾಹ್ನ ಎರಡು ಗಂಟೆಗೆ ಪ್ರತಿಭಟನೆ ಮುಕ್ತಾಯ ಮಾಡಿದ್ದಾರೆ.ಮೌನ ಪ್ರತಿಭಟನೆ ಮುಗಿಸಿ ಕಾಂಗ್ರೆಸ್ ನಾಯಕರು ತೆರಳಿದ್ದಾರೆ.