ಕಾಂಗ್ರೆಸ್ ನಲ್ಲಿ ಸಿದ್ದಾರಾಮೋತ್ಸವಕ್ಕೆ ಖರ್ಗೆ ಟಾಂಗ್

Webdunia
ಮಂಗಳವಾರ, 19 ಜುಲೈ 2022 (14:02 IST)
ಎಪ್ಪತ್ತೈದು ವರ್ಷ ಪೂರೈಸುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಒಂದೆಡೆ ಕಾಂಗ್ರೆಸ್ ನಲ್ಲಿ ತಲ್ಲಣ ಸೃಷ್ಟಿಸುತ್ತಿದೆ. ಈ ಮಧ್ಯೆ ಎಂಬತ್ತು ವರ್ಷ ಪೂರೈಸುತ್ತಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ಜನ್ಮದಿನ ಆಚರಿಸದಂತೆ ಪತ್ರ ಬರೆದಿದ್ದಾರೆ.
ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಪತ್ರ ಬರೆದಿರುವ ಅವರು, ಜುಲೈ 21ಕ್ಕೆ ನನಗೆ 80 ವರ್ಷವಾಗುತ್ತದೆ. ರಾಜಕೀಯಕ್ಕೆ ಬಂದು 50 ವರ್ಷ ಪೂರ್ಣವಾಗುತ್ತದೆ. ಅಂದು ಸದನ ಚಾಲ್ತಿಯಲ್ಲಿರುವ ಜತೆಗೆ ಕಾಂಗ್ರೆಸ್ ಪಕ್ಷದ ತ್ಯಾಗದ ಪ್ರತಿರೂಪ ಸೋನಿಯಾ ಗಾಂಧಿಯವರ ಇಡಿ ವಿಚಾರಣೆ ಅಗ್ನಿ ಪರೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ಅವರ ಜತೆ‌ ನಿಲ್ಲುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ: ಸಿಐಡಿಹೆ ನೀಡುವ ಬಗ್ಗೆ ಪರಮೇಶ್ವರ್‌ ಮಹತ್ವದ ಸಂದೇಶ

ನಟ ವಿಜಯ್ ದಳಪತಿ ಸಿನಿಮಾಗೆ ನಿರಾಳ, ಸಿಕ್ಕಿದ ಪ್ರಮಾಣ ಪತ್ರ ಯಾವುದು ಗೊತ್ತಾ

ರಷ್ಯಾದ ದಾಳಿಗೆ ಬೆಚ್ಚಿದ ಉಕ್ರೇನ್‌, ವೈದ್ಯೆ ಸೇರಿ ನಾಲ್ಕು ಬಲಿ, 24ಕ್ಕೂ ಅಧಿಕ ಮಂದಿಗೆ ಗಾಯ

ಮಹಿಳೆಯ ಇಲಿ ಪಾಷಾಣ ಆರ್ಡರ್ ಕೊಡಲು ಹೋಗಿ ಹೀರೋ ಆದ ಡೆಲಿವರಿ ಬಾಯ್: ರೋಚಕ ಕಹಾನಿ ಇಲ್ಲಿದೆ Video

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ: ಕೇಂದ್ರದ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments