Select Your Language

Notifications

webdunia
webdunia
webdunia
webdunia

ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿ

ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿ
ಬೆಂಗಳೂರು , ಶುಕ್ರವಾರ, 9 ಸೆಪ್ಟಂಬರ್ 2022 (15:02 IST)
ಬೆಂಗಳೂರು : ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ ಎಂದು ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಟೆಂಪ್ಟ್ ಆಗಿ ದೋಸೆ ತಿನ್ನಲು ಹೋಗಿದ್ದ ಎಳೆ ಸಂಸದ ತೇಜಸ್ವಿ ಸೂರ್ಯ ಈಗ ದಿಢೀರನೆ ಹೇಳಿಕೆ ಕೊಡಲು ಪ್ರತ್ಯಕ್ಷರಾಗಿದ್ದಾರೆ.

ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ. ವರುಣ ದೇವನ ಷಡ್ಯಂತ್ರವೇ?, ಮೇಘರಾಜನ ಷಡ್ಯಂತ್ರವೇ? ಅಥವಾ 40% ಕಮಿಷನ್ ಲೂಟಿಕೋರರ ಷಡ್ಯಂತ್ರವೇ?, ಸಂಸದರು ಉತ್ತರಿಸುವರೆ ಎಂದು ಪ್ರಶ್ನಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಾಂಧಿ ಮರಿ ಮೊಮ್ಮಗ ಸಲ್ಲಿಸಿದ್ದ ಅರ್ಜಿ ವಜಾ