Webdunia - Bharat's app for daily news and videos

Install App

ಕಾಂಗ್ರೆಸ್ ಕೃಪಾಪೋಷಿತ ವಕ್ಫ್ ಲ್ಯಾಂಡ್ ಜಿಹಾದ್‌ಗೆ ಧಿಕ್ಕಾರ ಧಿಕ್ಕಾರ

Sampriya
ಶುಕ್ರವಾರ, 22 ನವೆಂಬರ್ 2024 (17:38 IST)
Photo Courtesy X
ಬೆಂಗಳೂರು: ರಾಜ್ಯದ ರೈತರ, ಬಡವರ, ಮಠ - ಮಂದಿರಗಳ ಜಮೀನುಗಳನ್ನು ಅಕ್ರಮವಾಗಿ ವಕ್ಫ್‌ ಬೋರ್ಡ್‌ ಹೆಸರಿನಲ್ಲಿ ಕಬಳಿಸುತ್ತಿದೆ ಎಂದು ಆರೋಪಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಂಗಳೂರಿನಲ್ಲಿ ʻನಮ್ಮ ಭೂಮಿ ನಮ್ಮ ಹಕ್ಕುʼ ಬೃಹತ್‌ ಆಂದೋಲನ ನಡೆಯಿತು.

ವಕ್ಫ್ ಮಂಡಳಿ  ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್ ಹೆಸರು ತೆಗೆಸಿಹಾಕಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.

ವಿಶ್ವವಿಖ್ಯಾತ ಇಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್ ಮಂಡಳಿ ಕಬಳಿಸಿದೆ ಎಂದು ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,
 , ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ , ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ
 , ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments