Webdunia - Bharat's app for daily news and videos

Install App

ಕೋಮುವಾದಿಗಳಿಗೆ ಕಾಂಗ್ರೆಸ್ ಬೆಂಬಲ : ದೇವೇಗೌಡ

Webdunia
ಶನಿವಾರ, 11 ಜೂನ್ 2022 (09:28 IST)
ರಾಜ್ಯಸಭೆ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಜಾತ್ಯತೀತ ತತ್ವದ ಬಗ್ಗೆ ಮಾತನಾಡುವ ಕಾಂಗ್ರೆಸ್ ಕೋಮುವಾದಿಗಳಿಗೆ ಬೆಂಬಲ ನೀಡಿದೆ.

ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಕೇಂದ್ರದ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿದ್ದರು. ಆದರೆ, ರಾಜ್ಯ ನಾಯಕರ ಬಳಿ ಕೇಂದ್ರದ ನಾಯಕರಿಗೂ ಕಿಮ್ಮತ್ತು ಇಲ್ಲ ಎಂಬುದು ಗೊತ್ತಾಗಿದೆ.

ಕಾಂಗ್ರೆಸ್ ಯಾರ ಟೀಂ ಎಂಬುದು ರಾಜ್ಯದ ಜನರಿಗೆ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದರು.  ಜನತಾದಳ ಪಕ್ಷದಲ್ಲಿ ಅಸಮಾಧಾನಿತರು ಇದ್ದಾರೆ ಎನ್ನುತ್ತಿದ್ದರು. ಆದರೆ, ಶ್ರೀನಿವಾಸ್ ಗೌಡ ಅವರನ್ನು ಬಿಟ್ಟು ಉಳಿದ ಎಲ್ಲರೂ ಪಕ್ಷದ ಜೊತೆಗೆ ಇದ್ದಾರೆ.

ಇದರ ಬಗ್ಗೆ ಸಂಜೆ ಆರು ಗಂಟೆ ನಂತರ ನಾನು ಪ್ರತಿಕ್ರಿಯೆ ನೀಡುವೆ. ಜಿ.ಟಿ.ದೇವೇಗೌಡರು, ರಾಮಸ್ವಾಮಿ, ಶಿವಲಿಂಗೇಗೌಡರು ಎಲ್ಲರೂ ನಮ್ಮ ಜೊತೆಯಲ್ಲೇ ಇದ್ದಾರೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ತಾಯಿ ಕೈ ಹಿಡಿದು ನಡೆಯುತ್ತಿದ್ದ ಮಗು ಕಾಲು ಜಾರಿ ರೈಲ್ವೇ ಹಳಿಗೆ ಬಿದ್ದಾಗ… ರೋಚಕ ಕ್ಷಣದ Video

ಅಪ್ಪ ಮಾಡಿದ ತಪ್ಪು ಕೆಲಸವನ್ನು ಮಗನೇ ಪೊಲೀಸರ ಮುಂದೆ ಬಿಚ್ಚಿಟ್ಟ: Video

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments