ಭ್ರಷ್ಟಾಚಾರಗಳಿಗೆ ಕಾಂಗ್ರೆಸ್ನ ನೆರವು : ಸುಧಾಕರ್

Webdunia
ಮಂಗಳವಾರ, 24 ಜನವರಿ 2023 (12:48 IST)
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ಕೆ.ಜೆ ಜಾರ್ಜ್ ಕಾಂಗ್ರೆಸ್ನ ಭ್ರಷ್ಟಾಚಾರಗಳಿಗೆ ನೆರವಾಗಿದ್ದರು. 292 ಕೋಟಿ ವೈಟ್ ಟಾಪಿಂಗ್ ಅಂದಾಜು ಇತ್ತು. ಅದನ್ನು 374 ಕೋಟಿಗೆ ಹೆಚ್ಚಿಸಿದರು.
 
ಯಾಕೆ ಶೇ.25% ಹೆಚ್ಚಳಕ್ಕೆ ಅನುಮತಿ ನೀಡಿದ್ದರು? ಯಾವ ಉದ್ದೇಶಕ್ಕೆ ಹೆಚ್ಚಿಗೆ ಕೊಟ್ಟಿರಿ? 9.47 ಕಿ.ಮೀ ಟೆಂಡರ್ಶ್ಯೂರ್ ರಸ್ತೆ ನಿರ್ಮಿಸಲು ಖಾಸಗಿ ಸಂಸ್ಥೆಯೊಂದು 75 ಕೋಟಿ ರೂ. ಎಷ್ಟಿಮೇಟ್ ಕೊಟ್ಟಿತ್ತು. ಆದರೆ 115 ಕೋಟಿ ರೂ. ಕೊಟ್ಟಿದ್ದಾರೆ. ಎಷ್ಟಿಮೇಟ್ಗಿಂತ 53% ಹೆಚ್ಚು ಕೊಟ್ಟಿದ್ದಾರೆ.

ನಮ್ಮ ಸರ್ಕಾರ ಟೆಂಡರ್ ಪ್ರೀಮಿಯಂ ಮೇಲೆ 5% ಹೆಚ್ಚು ಮಾಡಬಾರದು ಎಂದು ಆದೇಶ ಮಾಡಿದ್ದಾರೆ. 50% ಟೆಂಡರ್ ಪ್ರೀಮಿಯಂ ತೆಗೆದುಕೊಂಡ ಕಾಂಗ್ರೆಸ್ ನಮ್ಮ ಸರ್ಕಾರದ ಮೇಲೆ 40% ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದರು.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಪ್ರಧಾನಿಗೆ ಸಿಎಂ ಪತ್ರ ಬರೆದಿರುವ ಹಿಂದಿನ ಗುಟ್ಟು ಬಿಚ್ಚಿಟ್ಟ ಎಚ್ ಡಿ ಕುಮಾರಸ್ವಾಮಿ

ಬೀದಿ ನಾಯಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್‌

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್: ಪೊಲೀಸರ ಮೇಲೆ ಕಲ್ಲು ತೂರಾಟ

ಮುಂದಿನ ಸುದ್ದಿ
Show comments